174 ಜೀವ ಉಳಿಸಿದ ಸಾಹಸಕ್ಕೆ ‘ಭಾರತ ರತ್ನ’ ಬೇಡಿಕೆ; ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಪರ ಯಡಿಯೂರಪ್ಪ ಬ್ಯಾಟಿಂಗ್!By praveenOctober 5, 20260 ವಿಮಾನದಲ್ಲಿದ್ದ 174ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಲು ಸಮಯಪ್ರಜ್ಞೆ ಹಾಗೂ ಧೈರ್ಯ ಪ್ರದರ್ಶಿಸಿದ ಭಾರತ ಮೂಲದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ…