371ಜೆ ಉದ್ದೇಶವೇನು? ‘ಒಂದು ಮನೆಯಲ್ಲಿ ಒಬ್ಬರಾದರೂ ಸರ್ಕಾರಿ ನೌಕರ ಇರಬೇಕು’ ಎಂದ ಡಿಕೆಶಿBy praveenSeptember 17, 20260 ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ 371ಜೆ ಮೀಸಲಾತಿ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ…